wrappixel kit

ಕರ್ನಾಟಕ ರಾಜ್ಯ ಹಜ್ ಸಮಿತಿ

ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಕರ್ನಾಟಕ ರಾಜ್ಯ ಹಜ್‌ ಸಮಿತಿಯು, ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಯಾಗಿದೆ. ಇದು ಕೇಂದ್ರ ಸರ್ಕಾರದ ಹಜ್‌ ಕಮಿಟಿ ಆಕ್ಟ್‌, 2002ರ ಅಡಿಯಲ್ಲಿ ಮತ್ತು ನವದೆಹಲಿಯ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ (ಹಜ್‌ ಸೆಲ್)‌ ಅಡಿಯಲ್ಲಿ ಹಾಗೂ ಮುಂಬೈನ ಭಾರತೀಯ ಹಜ್‌ ಸಮಿತಿಯ ಮೂಲಕ ಕಾರ್ಯನಿರ್ವಹಿಸುತ್ತದೆ. 

ಮತ್ತಷ್ಟು ಓದಿ

×
ABOUT DULT ORGANISATIONAL STRUCTURE PROJECTS